ಅಭಿಪ್ರಾಯ / ಸಲಹೆಗಳು

ಸವಣೂರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 88/2021 ಮಹಿಳೆ ಕಾಣೆ.

               ದಿನಾಂಕ: 30-04-2021 ರಂದು ರಾತ್ರಿ 09-00 ಗಂಟೆಯ ಸುಮಾರಿಗೆ ರೇಣುಕಾ ತಂದೆ ಪರಮೇಶಪ್ಪ ಬಡಗೌಡ್ರ ವಯಸ್ಸು: 19 ವರ್ಷ, ಜಾತಿ: ಹಿಂದೂ ಲಿಂಗವಂತ, ಉದ್ಯೋಗ: ಕೂಲಿಕೆಲಸ, ಸಾ: ಕಡಕೋಳ ತಾ: ಸವಣೂರ ಇವರು  ತಮ್ಮ ಮನೆಯಿಂದ  ಹೋದವಳು ಎಲ್ಲಿಗೋ ಹೋಗಿ ಕಾಣೆಯಾಗಿದ್ದು ವಾಪಸ್ಸ ಮನೆಗೆ ಬಂದಿರುವುದಿಲ್ಲ, ಇವಳು 5 ಪೂಟು 2 ಇಂಚು ಎತ್ತರವಾಗಿದ್ದು, ಗೋದಿ ವರ್ಣ, ಸಾದಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಕಪ್ಪು ಬಣ್ಣದ ಕೂದಲಗಳು, ದುಂಡನೇಯ ಮೂಗು, ಇರುತ್ತದೆ. ನನ್ನ ಮಗಳು ಹೋಗುವಾಗ ಆಕಾಶ ಬಣ್ಣದ ಚೂಡಿ ಚಾಕಲೇಟ್ ಬಣ್ಣದ ಪ್ಯಾಂಟ ಧರಿಸಿದ್ದು ಅದೆ. ಇವರು ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಇವಳಿಗೆ ಹುಡುಕಿ ಕೊಡುವಂತೆ ಠಾಣೆಯಲ್ಲಿ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 06-05-2021 01:39 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ