ಅಭಿಪ್ರಾಯ / ಸಲಹೆಗಳು

     ರಟ್ಟಿಹಳ್ಳಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:68/2021 ಕಲಂ:379 IPC.

                ದಿನಾಂಕ 31-05-2021 ರ ರಾತ್ರಿ 10-30 ಗಂಟೆಯಿಂದ ದಿನಾಂಕ 01-06-2021 ರ ಬೆಳಗ್ಗಿನ 6-00 ಗಂಟೆಯ ನಡುವಿನ ಅವದಿಯಲ್ಲಿ ಅಣಜಿ ಗ್ರಾಮದ ಮಂಜಪ್ಪ ಹನುಮಂತಪ್ಪ ಬಾರಿಮರದ ಸಾ|| ಅಣಜಿ ತಾ|| ರಟ್ಟಿಹಳ್ಳಿ ಇವರ ಮನೆಯ ಮುಂಭಾಗದ ತಗಡಿನ ಶೆಡ್ನಲ್ಲಿ ಕಟ್ಟಿದ 2 ಕುರಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಲ್ಲದೆ ಇದೇ ರೀತಿ 06 ತಿಂಗಳ ಹಿಂದೆ ಸಹ ತಗಡಿನ ಶೆಡ್ನಲ್ಲಿ ಕಟ್ಟಿದ್ದ ಟಗರು ಕುರಿಯನ್ನು ಸಹ ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದು, ಕಳ್ಳತನವಾದ ಮೂರು ಕುರಿಗಳ ಅಂದಾಜು ಮೌಲ್ಯ 55000/- ಆಗಬಹುದು, ಕಳ್ಳತನವಾದ ಕುರಿಗಳನ್ನು ಹಾಗೂ ಕಳ್ಳರನ್ನು ಪತ್ತೆಮಾಡಿಬೇಕು ಮಂಜಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಹಾನಗಲ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:98/2021 ಕಲಂ: 380, 454, 457 IPC.

                     ಹಾನಗಲ್ಲ ಪೊಲೀಸ ಠಾಣೆಯ ಹದ್ದಿ ಪೈಕಿ ಹಾನಗಲ್ಲ ಶಹರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಸಾರಿಗೆ ನಿಯಂತ್ರಣ ಕೊಠಡಿಯಲ್ಲಿ ದಿನಾಂಕ; 04-05-2021 ರಂದು ಸಾಯಂಕಾಲ 05-00 ಘಂಟೆಯಿಂದ ದಿನಾಂಕ; 01-06-2021 ರಂದು ಬೆಳಿಗ್ಗೆ 08-00 ಘಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಸಾರಿಗೆ ನಿಯಂತ್ರಣ ಕೊಠಡಿಯ ಮುಂದಿನ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಒಳಗಡೆ ಬಂದು ವಿವಿಧ ಸಿರೀಸ್ ಹಾಗೂ ಒಟ್ಟು 4,41,410/- ರೂಗಳು ಮುಖಬೆಲೆಯ 1103 ವಿಧ್ಯಾರ್ಥಿ ಬಸ್ ಪಾಸಗಳನ್ನು ಇಟ್ಟಿದ್ದ ಕಬ್ಬಿಣದ ಪೆಟ್ಟಿಗೆ ಇವುಗಳ ಅ;ಕಿ;1000/- ರೂಗಳು ನೇದ್ದವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 05-06-2021 05:20 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080