ಅಭಿಪ್ರಾಯ / ಸಲಹೆಗಳು

ಹಾವೇರಿ ಮಹಿಳಾ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:21/2021 ಮಹಿಳೆ ಕಾಣೆ.

                 ಉಮಾ ತಂದೆ ನಾಗಪ್ಪ ಓಲೇಕಾರ, ವಯಾ: 18 ವರ್ಷ 09 ತಿಂಗಳು ದಿ: 04-04-2021 ರಂದು ಸಾಯಂಕಾಲ 5-00 ಗಂಟೆ ಸುಮಾರಿಗೆ ನಾಗಪ್ಪ ಇವರು ಹೊಲದ ಕಡೆ ಹೋಗಿ ಬರುತ್ತೆನೆ ಅಂತಾ ಉಮಾಳ ಮುಂದೆ ಹೇಳಿ ಹೋಗಿದ್ದು ರಾತ್ರಿ ಮರಳಿ ರಾತ್ರಿ 8-00 ಗಂಟೆ ಸುಮಾರಿಗೆ ನಾಗಪ್ಪ ಮನೆಗೆ ಬಂದಾಗ ಉಮಾ ಇವಳು ಮನೆಯಿಂದ ಯಾರಿಗೂ ಹೇಳದೆ ಕೇಳದೆ ಎಲ್ಲಿಯೋ ಹೋಗಿದ್ದು ಎಷ್ಟು ಹೊತ್ತಾದರೂ ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಈ ವರೆಗೆ ತಮಗೆ ತಿಳಿದಕಡೆಯಲ್ಲಾ ಹುಡುಕಾಡಿದ್ದು ಪತ್ತೆಯಾಗದೆ ಇರುವುದರಿಂದ ಕಾಣೆಯಾದ ಯಮಾ ಇವಳನ್ನು ಹುಡುಕಿಕೊಡಬೇಕೆಂದು ನಾಗಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಹಾನಗಲ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:66/2021 ಕಲಂ: 379 IPC.

                 ದಿನಾಂಕ; 02-04-2021 ರಂದು ರಾತ್ರಿ 10-00 ಘಂಟೆಯಿಂದ ರಾತ್ರಿ 11-00 ಘಂಟೆಯ ನಡುವಿನ ಅವಧಿಯಲ್ಲಿ ಹಾನಗಲ್ಲ ಶಹರದ ಅರ್ಬನ್ ಬ್ಯಾಂಕ್ ಎದುರಿಗೆ ನಿಲ್ಲಿಸಿದ್ದ ನವೀನ ಶಿವಯೋಗಿ ಹಿರೆಮಠ ಸಾ|| ಬೆಲಗಾಲಪೇಟೆ ಇವರ ಬಾಬತ್ ಹೀರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ಕಂಪೆನಿಯ ಕಪ್ಪು ಬಣ್ಣದ ಮೋಟಾರ್ ಸೈಕಲ್ಲ ನಂಬರ ಕೆಎ-29/ಆರ್-4297 ಚೆಸ್ಸಿ ನಂಬರ;MBLHA10EE89H19339, ಇಂಜಿನ್ ನಂಬರ; HA10EA89H24736 ಅ;ಕಿ;20,000/- ರೂಗಳು ನೇದ್ದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೊಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 08-04-2021 06:45 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ