ಅಭಿಪ್ರಾಯ / ಸಲಹೆಗಳು

ಕುಮಾರಪಟ್ಟಣಂ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:56/2021 ಮಹಿಳೆ ಕಾಣೆ.

            ಕುಮಾರಿ: ಸುನೀತಾ ತಂದೆ ಪರಮೇಶ್ವರಪ್ಪ ಬರದೂರ ವಯಾ 23 ವರ್ಷ ಜಾತಿ ಹಿಂದೂ ಕುರುಬರ ಉದ್ಯೋಗ ಮನೆಗೆಲಸ ಸಾ|| ಕರೂರ ಇವಳು ದಿನಾಂಕ 06/08/2021 ರಂದು ಮದ್ಯಾಹ್ನ 12-30 ಗಂಟೆಯಿಂದ 15-30 ಗಂಟೆಯ ನಡುವಿನ ಅವಧಿಯಲ್ಲಿ ಕರೂರ ಗ್ರಾಮದ ತಮ್ಮ ವಾಸದ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಕಾಣೆಯಾದವಳನ್ನು ಈವರೆಗೂ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ ಕಾರಣ ಕಾಣೆಯಾ ಸುನೀತಾ ಅವಳನ್ನು ಪತ್ತೆ ಮಾಡಿಕೊಡಬೇಕೆಂದು ಗಂಗಮ್ಮ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಆಡೂರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:127/2021 ಮಹಿಳೆ ಕಾಣೆ.

            ಕು|| ವಿಜಯಲಕ್ಷ್ಮೀ ತಂದೆ ನೀಲಕಂಠಪ್ಪ ಸುಬ್ಬಣ್ಣನವರ ವಯಾ.18 ವರ್ಷ 9 ತಿಂಗಳು ಜಾತಿ.ಹಿಂದೂ ಲಿಂಗವಂತ ಉದ್ಯೋಗ. ವಿದ್ಯಾರ್ಥಿನಿ ಸಾ||ವರ್ದಿ ತಾ.ಹಾನಗಲ್ಲ ಇವಳು ದಿನಾಂಕ : 04-08-2021 ರಂದು ರಾತ್ರಿ 21-00 ಘಂಟೆ ಸುಮಾರಿಗೆ ಮನೆಯಲ್ಲಿ ಯಾರಿಗು ಹೇಳದೆ ಕೇಳದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಸದರಿಯವಳಿಗೆ ಎಲ್ಲಾ ಕಡೆಗೆ ಹುಡುಕಿದರು ಸಿಕ್ಕಿದ್ದು ಇರುವುದಿಲ್ಲಾ ಕಾರಣ ಕಾಣೆಯಾದ ವಿಜಯಲಕ್ಷೀ ಇವಳನ್ನು ಹುಡುಕಿಕೊಡಬೇಕೆಂದು ನೀಲಕಂಠಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 16-08-2021 11:17 AM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080