ಅಭಿಪ್ರಾಯ / ಸಲಹೆಗಳು

ತಡಸ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:76/2021 ಕಲಂ: 279, 304(A) IPC.

                     ಕುಃ ನಂದಾ ತಂದೆ ನಿಂಗಪ್ಪ ತಳಗೇರಿ ವಯಾ: 20 ಸಾ|| ಕಬನೂರ ಇವಳು ದಿನಾಂಕಃ- 06/09/2021 ರಂದು ಮುಂಜಾನೆಃ 09.30 ಗಂಟೆಗೆ   ಶಿಗ್ಗಾಂವಕ್ಕೆ ಕಾಲೇಜ ಪೀ ರಶೀದಿ ತರಲು ಹೋಗಿ ಬರುತ್ತೇನೆ  ಅಂತಾ ನಂತರ ಕಾಲೇಜಿಗೆ ಹೊಗದೆ ವಾಪಸ ಮನೆಗೆ ಬಾರದೆ ಎಲ್ಲಿಯೋ ಹೋಗಿದ್ದು ಇವರೆಗೆ ತಮಗೆ ತಿಳಿದಕಡೆಯಲ್ಲಾ ಹುಡುಕಾಡಿದ್ದು ಸಿಕ್ಕಿರುವುದಿಲ್ಲ ಕಾರಣ ಕಾಣೆಯಾದ ನಂದಾ ಇವಳನ್ನು ಹುಡುಕಿಕೊಡಬೇಕೆಂದು ನಿಂಗಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಶಿಗ್ಗಾವಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:119/2021 ಕಲಂ: 457,380  IPC.

                     ದಿನಾಂಕಃ 08-09-2021 ರಂದು ರಾತ್ರಿ 11-30 ಗಂಟೆಯಿಂದ ದಿನಾಂಕಃ 09-09-2021 ರಂದು ಬೆಳಿಗ್ಗೆ 07-00 ಗಂಟೆ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಮಕರಿ ಗ್ರಾಮದ ಹತ್ತಿರದ ರಟ್ಟೀಹಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿಯ ವಿಜಯ ಗಂಗೊಳ ಸಾ|| ಮಕರಿ ಇವರ ಜಮೀನಿನಲ್ಲಿ ಕುರಿ ಸಾಕಾಣಿಕೆ ಶೆಡ್ ಶೆಟ್ರಸ್ ಲಾಕ್ ಕೊರೆದು ಶೆಡ್ ದಲ್ಲಿದ್ದ ಒಟ್ಟು 23 ಮೇಕೆಗಳು  ತಲಾ 6000/- ರೂ ದಂತೆ ಅ.ಕಿ. 138000 ರೂಪಾಯಿ ಹಾಗೂ ಒಂದು ಟಗರು ಅ,ಕಿ, 7000 ರೂಪಾಯಿ ಹೀಗೆ ಒಟ್ಟು 145000 ರೂಪಾಯಿ ಕಿಮ್ಮತ್ತಿನ ಮಾಲುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 19-09-2021 11:13 AM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ