ಅಭಿಪ್ರಾಯ / ಸಲಹೆಗಳು

ರಾಣೆಬೇನ್ನೂರ ಶಹರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:81/2021 ಮಹಿಳೆ ಕಾಣೆ.

                 ರೇಖಾ ಶಂಬುಲಿಂಗಪ್ಪ ಬಳ್ಳಾರಿ ವಯಾ:40 ಸಾ|| ರಾಣೆಬೇನ್ನೂರ ಇವರು ದಿನಾಂಕ; 09/05/2021 ರಂದು ರಾತ್ರಿ 10-30 ಗಂಟೆಯ ಸುಮಾರಿಗೆ ಊಟ ಮಾಡಿ ಮನೆಯಲ್ಲಿ ಮಲಗಿಕೊಂಡಿದ್ದವರು ದಿನಾಂಕ; 10/05/2021 ರಂದು ಮುಂಜಾನೆ 06-00 ಗಂಟೆಗೆ ಮನೆಯವರು ಎದ್ದು ನೋಡಿದಾಗ ಅವರು ಮನೆಯಲ್ಲಿ ಇಲ್ಲದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಕಾಣೆಯಾದವಳನ್ನು ಹುಡುಕಿಕೊಡುವಂತೆ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಸವಣೂರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:108/2021 ಕಲಂ: 379 IPC.

                ದಿನಾಂಕ 07/05/2021 ರಂದು ರಾತ್ರಿ 09:00 ಗಂಟೆಯಿಂದ ದಿನಾಂಕ 08/05/2021 ರಂದು ಬೆಳಗ್ಗೆ 7 ಗಂಟೆಯ ನಡುವಿನ ಅವದಿಯಲ್ಲಿ ಸಂತೋಷ ವಿರಪ್ಪ ಹರಿಜನ ಸಾ|| ಕಾರಡಗಿ ಮತ್ತು ಅವರ ಸಮಾಜದವರ ಬಾಬತ್ ಮಹಾನಾಯಕ ಅಂತಾ ಬರೆದ ಕಲರ್ ಬ್ಯಾನರ್ ಉದ್ದ 18 ಪೂಟ್, ಅಗಲ 12 ಪೂಟ್ ಅಕಿ 5000/-  ರೂಪಾಯಿ ಮೌಲ್ಯದ  ಜೀ ಟಿ ವಿ ವಾಹಿನಿಗೆ ಶುಭಾಶಯ ಕೋರಿ ಬರೆದ ಮಹಾ ನಾಯಕ ಬ್ಯಾನರನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಹಾವೇರಿ ಶಹರ ಪೊಲೀಸ್ ಠಾಣೆ ಅಸ್ವಾಭಾವಿಕ ಮರಣ ಸಂಖ್ಯೆ:09/2021 ನೀರಿಗೆ ಹಾರಿ ಮಹಿಳೆ ಆತ್ಮಹತ್ಯೆ.

                ಅಡಿವೆಕ್ಕ ಕೋಂ ಚನ್ನಪ್ಪ ಕಬ್ಬೂರ ವಯಾ: 80 ವರ್ಷ ಸಾ; ದೇವಿಹೊಸೂರ ಇವಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖಳಾಗಿ ದೇವಿಹೊಸೂರಿನ ತನ್ನ ಮನೆಗೆ ಹೋಗಿದ್ದಳು. ನಂತರ ಇವಳು ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಬೇಜಾರು ಮಾಡಿಕೊಂಡಿದ್ದಲ್ಲದೆ ತನ್ನಿಂದ ಬೇರೆಯವರಿಗೆ ತೊಂದರೆಯಾಗುವದು ಬೇಡ ಮತ್ತು ಮನೆಯವರು ನನ್ನ ಮೇಲೆ ಬೇಜಾರು ಮಾಡಿಕೊಳ್ಳುವದು ಬೇಡ  ಅಂತ ಅಂದುಕೊಂಡು ದಿ: 08-05-2021 ರಂದು ಮನೆಯಿಂದ ಯಾರಿಗೂ ಹೇಳದೆ ಕೇಳದೆ ಹೋಗಿ ತನ್ನಷ್ಠಕ್ಕೆ ತಾನೇ ಹಾವೇರಿಯ ಹೆಗ್ಗೇರಿ ಕೆರೆಯ ದಡದಲ್ಲಿ ತನ್ನ ಬಟ್ಟೆಯ ಚೀಲ ಇಟ್ಟು ಕೆರೆಯಲ್ಲಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಈಕೆಯ ಸಾವಿನಲ್ಲಿ ಯಾವುದೇ ಸಂಶಯ ಇರುವದಿಲ್ಲ ಅಂತ ಮೃತಳ ಮಗಳು ವರದಿ ನೀಡಿದ್ದು ಠಾಣೆಯಲ್ಲಿ ವರದಿ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. 

 

ಇತ್ತೀಚಿನ ನವೀಕರಣ​ : 13-05-2021 04:14 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080