ಅಭಿಪ್ರಾಯ / ಸಲಹೆಗಳು

ಆಡೂರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:34/2021 ವ್ಯಕ್ತಿ ಕಾಣೆ.

                ನಿರಂಜನ ತಂದೆ ಮೂಖಪ್ಪ ದೇಶಗತ್ತಿ. ವಯಾ.26 ವರ್ಷ ಜಾತಿ.ಹಿಂದೂ ಲಿಂಗವಂತ. ಉದ್ಯೋಗಕೂಲಿ ಗೆಲಸ ಸಾಃ ಹಾನಗಲ್ಲ ತಾಃ ಹಾನಗಲ್ಲ. ಇವನು ದಿನಾಂಕ: 09-03-2021 ರಂದು ಮುಂಜಾನೆ 08-30 ಗಂಟೆ ಸುಮಾರಿಗೆ ಮನೆಯಲ್ಲಿ ಹಾವೇರಿಗೆ ಕೆಲಸಕ್ಕೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋಗಿದ್ದು ವಾಪಸ್ಸ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಈ ಬಗ್ಗೆ ಪಿತಮ್ಮ ಊರಲ್ಲಿ ಹಾಗೂ ತಮ್ಮ ಸಂಬಂಧಿಕರ ಊರುಗಳಲ್ಲಿ ಈವರೆಗೆ ಹುಡುಕಾಡಿದರು ಸಹಾ ಪತ್ತೆ ಆಗದೆ ಇರುವುದರಿಂದ ಕಾಣೆಯಾದವನನ್ನು ಪತ್ತೆ ಮಾಡಿಕೊಡುವಂತೆ ಮುಕಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ರಾಣೆಬೇನ್ನೂರ ಗ್ರಾಮೀಣ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:50/2021 ಮಹಿಳೆ ಕಾಣೆ.

                ಸುನಿತಾ ಶೇಖಪ್ಪ ಲಮಾಣಿ ವಯಾ: 20 ಸಾ: ಅಂಕಸಾಪೂರ ತಾಂಡಾ ಇವಳು ದಿನಾಂಕ: 07-02-2021 ರಂದು 12-00 ಗಂಟೆಗೆ ಅಂಕಸಾಪುರ ತಾಂಡಾ ಗ್ರಾಮದಲ್ಲಿರುವ ತಮ್ಮ ಜಮೀನಿಗೆ ಹೋಗಿ ತಮ್ಮ ತಂದೆ-ತಾಯಿಗೆ ಊಟವನ್ನು ಕೊಟ್ಟು ಮರಳಿ ಮನೆಗೆ ಹೋದವಳು ಯಾರಿಗೂ ಏನನ್ನೂ ಹೇಳದೇ ಮನೆಯಿಂದ ಹೊರಗೆ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾಳೆ. ಸದರಿಯವಳಿಗೆ ಸಂಬಂಧಿಕರ ಊರುಗಳಲ್ಲಿ ಹುಡುಕಾಡಿದ್ದು ಇಲ್ಲಿಯವರೆಗೂ ಪತ್ತೆಯಾಗಿರುವುದಿಲ್ಲ ಕಾರಣ ಕಾಣೆಯಾದ ನನ್ನ ಮಗಳನ್ನು ಹುಡುಕಿಕೊಡಬೇಕು ಅಂತಾ ಶೇಖಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 23-03-2021 12:59 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ