ಅಭಿಪ್ರಾಯ / ಸಲಹೆಗಳು

     ಆಡೂರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:61/2021 ಮಹಿಳೆ ಕಾಣೆ.

             ಕು|| ಭಾರತಿ ತಂದೆ ಹನುಮಂತಪ್ಪ ಮಲಗುಂದ, ವಯಾ- 22 ವರ್ಷ , ಜಾತಿ -ಹಿಂದು ಗಂಗಾಮತ, ಉದ್ಯೋಗ- ಮನೆ ಕೆಲಸ, ಸಾ: ಕಂಚಿನೆಗಳೂರ, ತಾ: ಹಾನಗಲ್ಲ ಇವಳು ಕಂಚಿನೆಗಳೂರ ಗ್ರಾಮದ ತಮ್ಮ ಮನೆಯಿಂದ ದಿನಾಂಕ:18-04-2021 ರಂದು ರಾತ್ರಿ 11-00 ಘಂಟೆಯಿಂದ ದಿನಾಂಕ;19-04-2021 ರಂದು ಮುಂಜಾನೆ 05-00 ಘಂಟೆಯ ನಡುವಿನ ಅವದಿಯಲ್ಲಿ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಮನೆ ಬಿಟ್ಟು ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಸದರಿಯವಳಿಗೆ ಎಲ್ಲಾ ಕಡೆಗೆ ಹುಡುಕಿದರು ಸಿಕ್ಕಿರುವುದಿಲ್ಲ ಕಾರಣ ಕಾಣೆಯಾದ ನನ್ನ ಮಗಳನ್ನು ಹುಡುಕಿಕೊಡಬೇಕೆಂದು ಹನುಮಂತಪ್ಪ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ರಾಣೆಬೇನ್ನೂರ ಶಹರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:70/2021 ಮಹಿಳೆ ಕಾಣೆ .

                 ಸೌಂದರ್ಯ ಪ್ರಶಾಂತ ದೊಡ್ಡಮನಿ ವಯಾ: 21 ಸಾ|| ರಾಣೆಬೇನ್ನೂರ ಇವಳು ದಿನಾಂಕ: 15-04-2021 ರಂದು ಮುಂಜಾನೆ 9-00 ಗಂಟೆಯಿಂದ 12-00 ಗಂಟೆಯ ನಡುವಿನ ವೇಳೆಯಲ್ಲಿ ರಾಣೇಬೆನ್ನುರು ಶಹರದ ಕೊರಚರ ಓಣಿಯಲ್ಲಿರುವ ತಮ್ಮ ವಾಸದ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಮನೆಯಿಂದ ಹೋದವಳು ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಇಂದಿನವರೆಗೂ ಎಲ್ಲಿ ಹೋಗಿರುತ್ತಾಳೆ ಅಂತಾ ಪತ್ತೆಯಾಗಿರುವುದಿಲ್ಲ ಕಾರಣ ಕಾಣೆಯಾದವಳನ್ನೂ ಹುಡುಕಿಕೊಡಬೇಕೆಂದು ಕಾಣೆಯಾದವಳ ತಂದೆ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 22-04-2021 01:03 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ