ಅಭಿಪ್ರಾಯ / ಸಲಹೆಗಳು

ಗುತ್ತಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:44/2021 ಕಲಂ: 379 IPS.

               ಟ್ರಾಕ್ಟರ್  ನಂಬರ ಕೆ.-23/ಟಿಸಿ-3519 ನೇದ್ದರ ಚಾಲಕ ಮತ್ತು ಮಾಲಿಕರು ನರಸಿಪುರ  ಗ್ರಾಮದ ಹತ್ತಿರ ಇರುವ ತುಂಗಭದ್ರಾನದಿ ಪಾತ್ರದಿಂದ ಯಾವುದೆ ಪಾಸ್ ವ ಪರ್ಮಿಟ್  ಇಲ್ಲದೇ ಅನಧೀಕೃತವಾಗಿ ಕಳ್ಳತನದಿಂದ ಮರಳನ್ನು ತೆಗೆದು ನಮೂದ ಟ್ರಾಕ್ಟರ್ ದಲ್ಲಿ ಸುಮಾರು 2 ಕ್ಯೂಬಿಕ ಮೀಟರ ಮರಳು ಅಕಿ 1800 ರೂ/- ನೇದ್ದನ್ನು ಲೋಡ ಮಾಡಿಕೊಂಡು ದಿನಾಂಕ 20/05/2021 ರಂದು ಸಂಜೆ 4-30  ಗಂಟೆಗೆ ಕಂಚಾರಗಟ್ಟೆ ಗ್ರಾಮದ ಹತ್ತಿರ  ರಸ್ತೆ ಮೇಲೆ ಸಾಗಾಟ ಮಾಡುತ್ತಿದ್ದಾಗ ಪಿ ಎಸ್ ಐ ಹಾಗೂ ಸಿಬ್ಬಂದಿ ಜನರು ಸೇರಿ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ಅಸ್ವಾಭಾವಿಕ ಮರಣ ಸಂಖ್ಯೆ:17/2021 ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.

                 ಬಸವರಾಜ ವಯಾ : 40 ಸಾ|| ವರದಳ್ಳಿ  ಇತನು ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದು ಈ ಬಗ್ಗೆ ಮನೆಯವರು ಹಾಗೂ ಊರಿನ ಹಿರಿಯರು ಅನೇಕ ಬಾರಿ ಬುದ್ದಿವಾದ ಹೇಳಿದರು ಕೇಳದೆ ಸರಾಯಿ ಕುಡಿಯವ ಚಟವನ್ನು  ಬೆಳೆಯಿಸಿಕೊಂಡು ವಿಪರಿತ ಸರಾಯಿ ಕುಡಿದ ನಶೆಯಲ್ಲಿ ದಿನಾಂಕ :19-05-2021 ರಂದು ಯಾವುದೋ ವಿಷಕಾರಿ ಎಣ್ಣೆಯನ್ನು ಸೇವನೆ ಮಾಡಿ ಆಸ್ಪತ್ರೆಗೆ  ಉಪಚಾರಕ್ಕೆ ದಾಖಲಿಸಿದ್ದು ಉಪಚಾರ ಫಲಿಸದೇ ಮರಣ ಹೊಂದಿದ್ದು  ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 25-05-2021 05:59 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080