ಅಭಿಪ್ರಾಯ / ಸಲಹೆಗಳು

ಗುತ್ತಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:64/2021 ಕಲಂ: 506,341,504,143,147,149,323,324 IPC.

                  ದಿನಾಂಕ 07-06-2021 ರಂದು ಮುಂಜಾನೆ 07-00 ಗಂಟೆಯ ಸುಮಾರಿಗೆ ದುರುಗಪ್ಪ ತಿರಕಪ್ಪ ಹಲ್ಲಳ್ಳಿ ಸಾ|| ಹಾವನೂರ ಇವರು ಹಾವನೂರ ಗ್ರಾಮದ ಗಂಗಮ್ಮನ ಗುಡಿಯ ಹತ್ತಿರ ಬರುತ್ತಿರುವಾಗ ಬೀಮಪ್ಪ ಹೊನ್ನಪ್ಪ ಕಣವಿ ಸಾ|| ಹಾವನೂರ ಹಾಗೂ ಸಹಚರರು ಗುಂಪು ಕಟ್ಟಿಕೊಂಡು ಬಂದು ಅಡ್ಡಗಟ್ಟಿ ತರುಬಿ, ಏನಲೆ ಸೂಳೆ ಮಗನ, ಹಾದರತ್ತಿಗಿ ಮಗನ, ನೀನೆ ನಿನ್ನ ತಮ್ಮನಿಗೆ ಊರು ಬಿಟ್ಟು ಕಳಿಸಿ ಅಂತಾ ಅನ್ನುತ್ತಾ ಕೈಮುಷ್ಠಿ ಮಾಡಿ ಎದೆಗೆ ಹೊಡೆದು, ಕಲ್ಲನಿಂದ ತಲೆಗೆ ಹೊಡೆದು ರಕ್ತ ಗಾಯಪಡಿಸಿ, ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು, ಮೈಮೇಲೆ ಅಲಲ್ಲಿ ಕೈಯಿಂದ ಹೊಡೆದಿಲ್ಲದೆ. ನೀನು ಊರಾಗ ಇದ್ದು ಬಾಳ್ವೆ ಮಾಡು ನಿನ್ನ ಜೀವಂತ ಬಿಡುವುದಿಲ್ಲ ಅಂತಾ ಜೀವದ ಬೆದರಿಕೆ ಹಾಕಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 27-06-2021 11:47 AM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ