ಅಭಿಪ್ರಾಯ / ಸಲಹೆಗಳು

ರಾಣೆಬೇನ್ನೂರ ಶಹರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:88/2021 ಕಲಂ: 379 IPC.

               ದಿನಾಂಕ:18-05-2021 ರಂದು ಬೆಳಿಗ್ಗೆ 10-30 ಗಂಟೆಯಿಂದ 13-30 ಗಂಟೆಯ ನಡುವಿನ ಅವಧಿಯಲ್ಲಿ ರೂಪಾ ರಾಯ್ಕರ ಇವರು ರಾಣೇಬೆನ್ನೂರ ಶಹರದ ಟಾಂಗಾಕೂಟ ಹತ್ತಿರ ಧನಲಕ್ಷ್ಮಿ ಮೆಡಿಕಲ್ ಅಂಗಡಿಯ ಪಕ್ಕ ತನ್ನ ಹಿರೋ ಪ್ಲಜರ್+BS6  ಸ್ಕೂಟಿ ಮೋಟಾರ ಸೈಕಲ್ ನಂ:ಕೆಎ-68/ಜೆ-9661 ಇದರ ಇಂಜಿನ ನಂಬರ:JF16EJL07385  ಚಾಸ್ಸೀಸ್ ನಂಬರ: MBLJFW238LGL03293 ಅ:ಕಿ:50,000/-ರೂಗಳು ನೇದ್ದನ್ನು ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿ ದೈವಜ್ಞ ಕೋ ಆಪರೇಟಿವ್ ಸಹಕಾರ ಸಂಘ ನಿಯಮಿತ ರಾಣೇಬೆನ್ನೂರ ಬ್ಯಾಂಕ್ ಕೆಲಸಕ್ಕೆ ಹೋದಾಗ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 26-05-2021 05:18 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ