ಅಭಿಪ್ರಾಯ / ಸಲಹೆಗಳು

ಬ್ಯಾಡಗಿ ಪೊಲೀಸ್ ಠಾಣೆ ಅಸ್ವಾಭಾವಿಕ ಮರಣ ಸಂಖ್ಯೆ: 35/2021 ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.

               ಶೇಖಪ್ಪ ತಂದೆ ನಿಂಗಪ್ಪ ಬಿಲ್ಲಣ್ಣನವರ ವಯಾ-35 ವರ್ಷ. ಜಾತಿ:ಕುರಬ ಉದ್ಯೋಗ-ಕೂಲಿ ಕೆಲಸ  ಸಾ: ಖುರ್ದಕೊಡಿಹಳ್ಳಿ ಇವನು ಈಗ ಸುಮಾರು 2-3 ವರ್ಷಗಳಿಂದ  ವೀಪರಿತ ಸರಾಯಿ ಕುಡಿಯುವ ಚಟವನ್ನು ಕಲಿತಿದ್ದು ದಿನಾಲು ಸರಾಯಿ ಕುಡಿದು ದುಡಿಯಲಿಕ್ಕೆ ಹೋಗದೆ ಊರಲ್ಲಿ ತಿರುಗಾಡುತ್ತಾ ಬಂದಿದ್ದು. ದಿನಾಂಕ:26-07-2021 ರಂದು ಮುಂಜಾನೆ 07-00 ಗಂಟೆಯಿಂದ 08-00 ಗಂಟೆಯ ನಡುವಿನ ಅವಧಿಯಲ್ಲಿ ಕುಡಿದ ನಿಶೆಯಲ್ಲಿ ಎಲ್ಲಿಯೋ ಯಾವುದೋ ವಿಷಕಾರಕ ಎಣ್ಣಿಯನ್ನು ಸೇವನೆ ಮಾಡಿದ್ದು ಉಪಚಾರಕ್ಕೆ ಬ್ಯಾಡಗಿ ಸರಕಾರಿ ಆಸ್ಪತ್ರೆ ಅಲ್ಲಿಂದ ಹೆಚ್ಚಿನ ಉಪಚಾರಕ್ಕೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲ ಮಾಡಿದಾಗ ಉಪಚಾರದಿಂದ ಗುಣವಾಗದೆ ಮುಂಜಾನೆ 11-30 ಗಂಟೆಗೆ ಮರಣ ಹೊಂದಿರುತ್ತಾನೆ ವಿನಹ ನನ್ನ ಮಗನ ಸಾವಿನಲ್ಲಿ ಬೇರೆ ಏನೂ ಸಂಶಯ ಅಂತಾ ಮೃತನ ತಂದೆ ವರದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 04-08-2021 12:08 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ