ಅಭಿಪ್ರಾಯ / ಸಲಹೆಗಳು

ರಾಣೆಬೇನ್ನೂರ ಶಹರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:91/2021 ಕಲಂ: 379 IPC.

             ದಿನಾಂಕ:26-05-2021 ರಂದು ಬೆಳಗಿನ ಜಾವ 01-00 ಗಂಟೆಯಿಂದ 06-00 ಗಂಟೆಯ ನಡುವಿನ ಅವಧಿಯಲ್ಲಿ ಜಯಪ್ಪ ಮನ್ನಣ್ಣನವರ ಸಾ|| ರಾಣೆಬೇನ್ನೂರ ಇವರು ತನ್ನ ಮೋಟಾರ ಸೈಕಲನ್ನು ರಾಣೆಬೆನ್ನೂರು ಶಹರದ ಹಳೇ ಪಿ.ಬಿ ರೋಡ್ ಬಿ.ಸಿ.ಎಂ ಹಾಸ್ಟೇಲ್ ಹಿಂಬಾಗ ತನ್ನ ಮನೆಯ ಹೊರಗೆ ನಿಲ್ಲಿಸಿದ ಒಂದು ಹಿರೋ ಸ್ಲಂಡರ್ ಪ್ಲಸ್ ಮೋಟಾರ ಸೈಕಲ್ ನಂ:ಕೆಎ-68/ಎಚ್-7768 ಇದರ ಇಂಜಿನ ನಂಬರ:HA10AGKHH94567 ಚಾಸ್ಸೀಸ್ ನಂಬರ: MBLHAW097KHH15849 ನೇದ್ದು ಅ:ಕಿ:40,000/-ರೂಗಳು  ನೇದ್ದನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 02-06-2021 04:36 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ