ಅಭಿಪ್ರಾಯ / ಸಲಹೆಗಳು

ಹಾವೇರಿ ಮಹಿಳಾ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:46/2021 ಮಹಿಳೆ ಕಾಣೆ.

               ಭಾವನಾ ಗಂಡ ಶಶಿಕಾಂತಗೌಡ ಪೊಲೀಸಪಾಟೀಲ, ವಯಾ: 20 ವರ್ಷ 6 ತಿಂಗಳು ಇವಳು ದಿನಾಂಕ: 24-07-2021 ರಂದು ರಾತ್ರಿ 9-30 ಗಂಟೆ ಸುಮಾರಿಗೆ ಊಟ ಮಾಡಿ ಮಲಗಿಕೊಂಡಿದ್ದು, ಮರುದಿವಸ ದಿನಾಂಕ: 25-07-2021 ರಂದು ಬೆಳಗಿನ ಜಾವ 6-00 ಗಂಟೆ ಸುಮಾರಿಗೆ ರೂಮ್ನಲ್ಲಿ ಮಲಗಿದ್ದ ಮಲಗಿದ್ದವಳು ಮನೆಯಲ್ಲಿ ಯಾರಿಗೂ ಹೇಳದೆ  ಕೇಳದೆ ಎಲ್ಲಿಯೊ ಹೋಗಿ ಕಾಣೆಯಾಗಿದ್ದು,ಕಾಣೆಯಾದ ಭಾವನಾ ಇವಳನ್ನು ತಮಗೆ ತಿಳಿದಕಡೆಯಲ್ಲಾ ಹುಡುಕಾಡಿದ್ದು ಪತ್ತೆಯಾಗಿರುವುದಿಲ್ಲ ಕಾರಣ ಕಾಣೆಯಾದ ಭಾವನಾ ಇವಳನ್ನು ಹುಡುಕಿಕೊಡಬೇಕೆಂದು ಶಶಿಕಾಂರಗೌಡ ಪಿರ್ಯಾದಿ ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ತನಿಖೆ ಕೈಗೊಳ್ಳಲಾಗಿದೆ.

ಹಂಸಭಾವಿ ಪೊಲೀಸ್ ಠಾಣೆ ಅಸ್ವಾಭಾವಿಕ ಮರಣ ಸಂಖ್ಯೆ: 19/2021 ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ.

             ಅಶ್ವಿನಿ ಕೋಂ ಪ್ರಶಾಂತ ಗೊಣೇರ, ವಯಾ-24 ವರ್ಷ, ಜಾತಿ: ಹಿಂದೂ ವಾಲ್ಮಿಕಿ, ಉದ್ಯೋಗ: ಮನೆ ಕೆಲಸ ಸಾ: ಆಲದಗೇರಿ, ಇವಳಿಗೆ ಈಗ ಸುಮಾರು 1 ವರ್ಷದಿಂದ ಹೊಟ್ಟೆನೊವಿನ ತೊಂದರೆ ಇದ್ದು ಹೊಟ್ಟೆ ನೋವಿನ ಬಾದೆಯನ್ನು ತಾಳಲಾರದೆ ದಿನಾಂಕ; 28-07-2021 ರಂದು ಸಂಜೆ  5-30 ಗಂಟೆಯಿಂದ 6-00 ಗಂಟೆಯ ನಡುವಿನ ಅವದಿಯಲ್ಲಿ ತನ್ನ ವಾಸದ ಮನೆಯ ದನ ಕಟ್ಟುವ ಕೊಟ್ಟಿಗೆಯಲ್ಲ್ಲಿ ಸೀರೆಯಿಂದ ತನ್ನಸ್ಟಕ್ಕೆ ತಾನೇ ಉರುಲು ಹಾಕಿಕೊಂಡು ಮೃತ ಪಟ್ಟಿದ್ದು ಇರುತ್ತದೆ, ನನ್ನ ಮಗಳಾದ ಅಶ್ವಿನಿ ಇವಳ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಇರುವದಿಲ್ಲ ಅಂತಾ ಮೃತಳ ತಂದೆ ವರದಿ ನೀಡಿದ್ದು ಠಾಣೆಯಲ್ಲಿ ವರದಿ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

 

ಇತ್ತೀಚಿನ ನವೀಕರಣ​ : 04-08-2021 12:13 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ