ಅಭಿಪ್ರಾಯ / ಸಲಹೆಗಳು

ಹಲಗೇರಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:36/2021 ಕಲಂ: 279, 304(A) IPC.

                ದಿನಾಂಕ: 12-03-2021 ರಂದು 18-45 ಗಂಟೆ ಸುಮಾರಿಗೆ ಇದರಲ್ಲಿಯ ಪೋತಿ ಗುಡ್ಡಪ್ಪ @ ಗುಡ್ಡಾಚಾರಿ ತಂದೆ ಮಲ್ಲಪ್ಪ ಕಮ್ಮಾರ ವಯಸ್ಸು: 39 ವರ್ಷ, ಸಾ: ಅಂತರವಳ್ಳಿ ತಾ: ರಾಣೇಬೆನ್ನೂರ ಇವನು ತಾನು ನಡೆಸುತ್ತಿದ್ದ ಮೋಟಾರ್ ಸೈಕಲ್ ನಂ:KA: 27/ED-6382 ನೇದ್ದನ್ನು ತುಮ್ಮಿನಕಟ್ಟಿ-ಹಲಗೇರಿ ರಸ್ತೆಯ ಮೇಲೆ ತುಮ್ಮಿನಕಟ್ಟಿ ಕಡೆಯಿಂದ ಹಲಗೇರಿ ಕಡೆಗೆ ಅತೀ ಜೋರು ವ ತಾತ್ಸಾರತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ನಡೆಯಿಸಿಕೊಂಡು ಬಂದು ಕುಪ್ಪೆಲೂರ ಸಮೀಪವಿರುವ  KEB ಗ್ರಿಡ್ ಹತ್ತಿರ ಮೋಟಾರ ಸೈಕಲ್ಲದ ನಿಯಂತ್ರಣ ತಪ್ಪಿ ಮೋಟಾರ ಸೈಕಲ್ಲ ಸಮೇತ ಕೆಳಗೆ ಬಿದ್ದು ತನ್ನ ಸ್ವಂತಕ್ಕೆ ಭಾರಿ ರಕ್ತಗಾಯಪೆಟ್ಟುಗೊಳಿಸಿಕೊಂಡು ಸ್ಥಳದಲ್ಲಿಯೇ ಮರಣ ಹೊಂದಿದ್ದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 14-03-2021 12:57 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ