ಅಭಿಪ್ರಾಯ / ಸಲಹೆಗಳು

ಹಾನಗಲ್ಲ ಪೊಲೀಸ್ ಠಾಣೆ ಅಸ್ವಾಭಾವಿಕ ಮರಣ ಸಂಖ್ಯೆ:08/2021 ವ್ಯಕ್ತಿ ಸಾವು

              ಅತಾವುಲ್ಲಾ ಕರಿಮಸಾಬ ದೇವಿಹೊಸೂರ ಸಾ:ಅಕ್ಕಿಆಲೂರ ಈತನು ಈಗ ಸುಮಾರು 10 ವರ್ಷಗಳಿಂದ ಇಸ್ಪೀಟ್ ಆಡುವ ಚಟವನ್ನು ಬೆಳೆಸಿಕೊಂಡಿದ್ದು ಇತನ ಮನೆಯವರು ಸಾಕಷ್ಟು ಬಾರಿ ಬುದ್ದಿವಾದವನ್ನು ಹೇಳಿದರೂ ಸಹ ಇಸ್ಪೀಟ್ ಆಡುವ ಚಟವನ್ನು ಬಿಟ್ಟಿರಲಿಲ್ಲ. ಇಸ್ಪೀಟ್ ಆಟವನ್ನು ಆಡಲು ಅಂತ ಹೋಗಿ ದಿನಾಂಕಃ23/02/2021 ರಂದು ಸಾಯಂಕಾಲಃ05-00 ಗಂಟೆಯಿಂದ ದಿನಾಂಕಃ 24/02/2021 ರಂದು ಮುಂಜಾನೆಃ11-30 ಗಂಟೆಯ ನಡುವಿನ ಅವಧಿಯಲ್ಲಿ ಡೊಳ್ಳೇಶ್ವರ ಗ್ರಾಮದ ಕೆರೆಕಟ್ಟಿ ಏರಿಯ ಮೇಲೆ ಮೃತಪಟ್ಟಿದ್ದು ಮೃತನ ಮೂಗಿನಿಂದ ಬಾಯಿಂದ ರಕ್ತ ಬಂದು ಹೆಪ್ಪುಗಟ್ಟಿದ್ದು ನನ್ನ ತಂದೆಯ ಸಾವಿನಲ್ಲಿ ಸಂಶಯವಿರುತ್ತದೆ ಅಂತಾ ಮೃತನ ಮಗ ವರದಿ ಕೊಟ್ಟಿದ್ದರ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ರಿತ್ಯ ಕ್ರಮ ಜರುಗಿಸಲಾಗಿದೆ.

ಇತ್ತೀಚಿನ ನವೀಕರಣ​ : 25-02-2021 04:38 PM ಅನುಮೋದಕರು: System Admin Haveri


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಹಾವೇರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080